ನವದೆಹಲಿ: ಕೆನರಾ ಬ್ಯಾಂಕ್(Canara Bank) 666 ದಿನಗಳ ಅವಧಿಗೆ ವಿಶೇಷ ನಿಶ್ಚಿತ ಠೇವಣಿ ಯೋಜನೆಯನ್ನು ಪರಿಚಯಿಸಿದ್ದು, ಅದು ಶೇ.7.50 ಬಡ್ಡಿದರವನ್ನು ಒದಗಿಸುತ್ತದೆ. ಹೌದು, ಈ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಸಾಮಾನ್ಯ ಗ್ರಾಹಕರಿಗೆ 7% ಬಡ್ಡಿದರವನ್ನು ನೀಡುತ್ತಿದೆ. ಆದರೆ, ಹಿರಿಯ ನಾಗರಿಕರು ಈ ಸ್ಥಿರ ಠೇವಣಿ ಯೋಜನೆಯಲ್ಲಿ 7.5% ಬಡ್ಡಿಯನ್ನು ಪಡೆಯುತ್ತಾರೆ. ಈ ವಿಶೇಷ ಅವಧಿಯ ಠೇವಣಿ ಯೋಜನೆಯು 2 ಕೋಟಿ ರೂ.ಗಿಂತ ಕಡಿಮೆ ಮೊತ್ತವಾಗಿದೆ. ಕೆನರಾ ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಹೊಸ 666 … Continue reading ಕೆನರಾ ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್: 7.5% ಬಡ್ಡಿ ನೀಡುವ ವಿಶೇಷ ʻFIXED DEPOSITʼ ಯೋಜನೆ ಆರಂಭ| ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed