ಮೈಸೂರು ವಿಭಾಗದಿಂದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ, ಮರು ನಿಗದಿ

ಮೈಸೂರು: ಮೈಸೂರು ನೈರುತ್ಯ ರೈಲ್ವೆ ವಿಭಾಗದಿಂದ ಈ ರೈಲು ಸೇವೆಗಳ ರದ್ದು, ನಿಯಂತ್ರಣ ಹಾಗೂ ಮರುನಿಗದಿ ಮಾಡಲಾಗಿದೆ. ಸೊಮಲಾಪುರಂ– ರಾಯದುರ್ಗ ರೈಲು ನಿಲ್ದಾಣಗಳ ನಡುವೆ ಬದನಹಲ್ಲುಯಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣ ನಿರ್ಮಾಣ ಕಾರ್ಯಕ್ಕಾಗಿ ಕಟ್ ಹಾಗೂ ಕನೆಕ್ಷನ್ ಕೆಲಸಗಳನ್ನು ನಡೆಸಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದರಿಂದ ಕೆಳಗಿನ ರೈಲು ಸೇವೆಗಳು ಎರಡು ದಿನಗಳ ಕಾಲ ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಮತ್ತು ಮರುನಿಗದಿಗೊಳ್ಳುತ್ತವೆ. ರದ್ದುಪಡಿಸಲಾದ ರೈಲುಗಳು ರೈಲು ಸಂಖ್ಯೆ 57415 ಗುಂತಕಲ್ – ಚಿಕ್ಕಜಾಜೂರು ಪ್ಯಾಸೆಂಜರ್ ದಿನಾಂಕ … Continue reading ಮೈಸೂರು ವಿಭಾಗದಿಂದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ, ಮರು ನಿಗದಿ