‘5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರ ಹಿಂಪಡೆಯಿರಿ : ಸಿಎಂ ಬೊಮ್ಮಾಯಿಗೆ ಪತ್ರ
ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ( Primary School ) ವಿದ್ಯಾರ್ಥಿಗಳಿಗೆ ಮಾರಕವಾಗುವ ಮತ್ತು ಶೈಕ್ಷಣಿಕ ಗುಣಮಟ್ಟದ ಕುಸಿತಕ್ಕೆ ಕಾರಣವಾಗಬಹುದಾದ ಉದ್ದೇಶಿತ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ( Public Exam ) ಕೈಬಿಡುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಪರೀಕ್ಷೆ ಕೈ ಬಿಡುವಂತೆ ಆಗ್ರಹಿಸಿದೆ. ವೇದಿಕೆ ಸಂಸ್ಥಾಪಕ ಮಹಾಪೋಷಕ ಡಾ, ವಿ.ಪಿ ನಿರಂಜನಾರಾಧ್ಯ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ಕಳೆದ ಎರಡು ಮೂರು ವರ್ಷಗಗಳಿಂದ ಸರ್ಕಾರ … Continue reading ‘5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರ ಹಿಂಪಡೆಯಿರಿ : ಸಿಎಂ ಬೊಮ್ಮಾಯಿಗೆ ಪತ್ರ
Copy and paste this URL into your WordPress site to embed
Copy and paste this code into your site to embed