BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನಿಯೋಜನೆಯನ್ನು ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಛೇರಿಗಳಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ … Continue reading BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ