BIGG NEWS : ರಾಜ್ಯಾದ್ಯಂತ ‘KSRTC’, ‘BMTC’, ಖಾಸಗಿ ಬಸ್ ಸಂಚಾರ ನಿರ್ಬಂಧ

ಬೆಂಗಳೂರು :  ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಕೊಡಗು, ಮಂಡ್ಯ, ಚಿಕ್ಕಮಗಳೂರು, ಹಾಸನ, ಬೆಳಗಾವಿ  ಸೇರಿದಂತೆ ರಾಜ್ಯದ 11   ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಒಂದು ವಾರ ಲಾಕ್ ಡೌನ್ … Continue reading BIGG NEWS : ರಾಜ್ಯಾದ್ಯಂತ ‘KSRTC’, ‘BMTC’, ಖಾಸಗಿ ಬಸ್ ಸಂಚಾರ ನಿರ್ಬಂಧ