ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲು ಸೇವೆಗಳ ರದ್ದು, ನಿಯಂತ್ರಣ ಮತ್ತು ಮರುನಿಗದಿಪಡಿಸುವಿಕೆ
ಮೈಸೂರು: ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ: ರದ್ದುಪಡಿಸಿದ ರೈಲುಗಳು ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು. … Continue reading ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲು ಸೇವೆಗಳ ರದ್ದು, ನಿಯಂತ್ರಣ ಮತ್ತು ಮರುನಿಗದಿಪಡಿಸುವಿಕೆ
Copy and paste this URL into your WordPress site to embed
Copy and paste this code into your site to embed