‘ಚನ್ನಪಟ್ಟಣ ಉಪ ಚುನಾವಣೆ’ಗೆ ಮಂಗಳವಾರ ಅಥವಾ ಬುಧವಾರ ‘ಅಭ್ಯರ್ಥಿ’ ಘೋಷಣೆ: HD ಕುಮಾರಸ್ವಾಮಿ
ಮಂಡ್ಯ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಡಕು ಉಂಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಕೆಲವರು ಚನ್ನಪಟ್ಟಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಅವರ ಆಸೆ ಈಡೇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಕಟ್ಟಿ ಹಾಕಿದ್ದಾರೆ. ಅವರ ಆಶಯದಂತೆ ನಾವು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ತಂತ್ರಗಾರಿಕೆ ಫಲಿಸುವುದಿಲ್ಲ ಎಂದರು. ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಆಗಸ್ಟ್ 11ರಂದು ಭತ್ತ ನಾಟಿ ಮಾಡಿದ್ದ ಜಾಗಕ್ಕೆ … Continue reading ‘ಚನ್ನಪಟ್ಟಣ ಉಪ ಚುನಾವಣೆ’ಗೆ ಮಂಗಳವಾರ ಅಥವಾ ಬುಧವಾರ ‘ಅಭ್ಯರ್ಥಿ’ ಘೋಷಣೆ: HD ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed