ನಾಳೆ ಸಂಜೆಯೊಳಗೆ ‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ಅಭ್ಯರ್ಥಿ ಘೋಷಣೆ – HDK
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು. ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ … Continue reading ನಾಳೆ ಸಂಜೆಯೊಳಗೆ ‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ಅಭ್ಯರ್ಥಿ ಘೋಷಣೆ – HDK
Copy and paste this URL into your WordPress site to embed
Copy and paste this code into your site to embed