ನಾಳೆ, ನಾಡಿದ್ದು ಲೋಕಸಭಾ ಚುನಾವಣೆಗೆ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ – ಬೊಮ್ಮಾಯಿ

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ನಂತರ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದೇವೆ. ಒಳ್ಳೆಯ ಕಾರ್ಯ ಮಾಡುವಂತೆ ಶ್ರೀಗಳು ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ‌ ಮಾಡಿಕೊಂಡು ಬಂದಿದ್ದೇನೆ ಎಂದರು‌. ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ … Continue reading ನಾಳೆ, ನಾಡಿದ್ದು ಲೋಕಸಭಾ ಚುನಾವಣೆಗೆ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ – ಬೊಮ್ಮಾಯಿ