NEET-PG-2024 ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ನೀಟ್ ಪರೀಕ್ಷೆ ಬರೆದು, ಅರ್ಹತೆ ಪಡೆದಿದ್ದಂತ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2024-25ನೇ ಸಾಲಿನ PG/ Diploma ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ KEA ಅರ್ಜಿ ಆಹ್ವಾನಿಸಿದೆ. ಅ.5ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು NEET-PG 2024 ರಲ್ಲಿ ಅರ್ಹತೆಯನ್ನು ಪಡೆದಿರುವ ಹಾಗು ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಂದ 2024-25 ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ … Continue reading NEET-PG-2024 ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed