ವಂತಾರದ ಬಗ್ಗೆ ಮರುತನಿಖೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ

ನವದೆಹಲಿ: ಗುಜರಾತ್ ನ ಜಾಮ್ ನಗರದಲ್ಲಿ ಇರುವ ವನ್ಯಪ್ರಾಣಿಗಳ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವಂತಾರಕ್ಕೆ ಅಂತಾರಾಷ್ಟ್ರೀಯ ಪ್ರಾಣಿಗಳ ಸ್ಥಳಾಂತರ ಮಾಡುವ ಪ್ರಕರಣವನ್ನು ಮತ್ತೆ ತನಿಖೆ ಮಾಡಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಶಿಷ್ಟ ಕೇಂದ್ರ ವಂತಾರವನ್ನು ರಿಲಯನ್ಸ್ ಸಮೂಹ ನಿರ್ವಹಣೆ ಮಾಡುತ್ತಿದೆ. ಮಾರ್ಚ್ 9, 2026ರಂದು ನೀಡಿದ್ದ ಆದೇಶವನ್ನು ಹಿಂಪಡೆದು, ಹೊಸದಾಗಿ ಸಿಬಿಐ, ಇ.ಡಿ. ಮತ್ತಿತರ ಸಂಸ್ಥೆಗಳ ಮೂಲಕ ಹೊಸದಾಗಿ ಅಂತಾರಾಷ್ಟ್ರೀಯ ಪ್ರಾಣಿಗಳ ಸ್ಥಳಾಂತರದ ಬಗ್ಗೆ ತನಿಖೆ ನಡೆಸುವುದಕ್ಕೆ ಸೂಚಿಸಬೇಕು ಎಂದು ಹಾಕಿದ್ದ … Continue reading ವಂತಾರದ ಬಗ್ಗೆ ಮರುತನಿಖೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ