BIG NEWS : ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ಕಾಲೇಜುಗಳಲ್ಲಿ ವ್ಯಾಸಾಂಗಕ್ಕೆ ಅವಕಾಶವಿಲ್ಲ: ಕೇಂದ್ರ

ನವದೆಹಲಿ: ಯುದ್ಧ ಪೀಡಿತ ಪ್ರದೇಶ ಉಕ್ರೇನ್‌ನಿಂದ ಭಾರತಕ್ಕೆ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತೀಯ ಕಾಲೇಜುಗಳಲ್ಲಿ ವ್ಯಾಸಾಂಗ ಮುಂದುವರೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕಾನೂನಿನಲ್ಲಿ ಈ ಕುರಿತು ಯಾವುದೇ ಅವಕಾಶ ಇಲ್ಲದಿರುವ ಕಾರಣ ಹಾಗೂ ಯಾವುದೇ ಭಾರತೀಯ ವೈದ್ಯಕೀಯ ಸಂಸ್ಥೆ/ವಿಶ್ವವಿದ್ಯಾಲಯಕ್ಕೆ ಯಾವುದೇ ವಿದೇಶಿ ವೈದ್ಯಕೀಯ ವಿದ್ಯಾರ್ಥಿಗಳನ್ನು ವರ್ಗಾಯಿಸಲು ಅಥವಾ ವಸತಿ ಕಲ್ಪಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಇಲ್ಲಿಯವರೆಗೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಅಫಿಡವಿಟ್‌ನಲ್ಲಿ ಕೇಂದ್ರ ಹೇಳಿದೆ. … Continue reading BIG NEWS : ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ಕಾಲೇಜುಗಳಲ್ಲಿ ವ್ಯಾಸಾಂಗಕ್ಕೆ ಅವಕಾಶವಿಲ್ಲ: ಕೇಂದ್ರ