ಭಾರತಕ್ಕೆ ಯಾವಾಗ ಬರುತ್ತೇನೆಂದು ಹೇಳಲು ಸಾಧ್ಯವಿಲ್ಲ: ಹೈಕೋರ್ಟ್’ಗೆ ವಿಜಯ್ ಮಲ್ಯ ಪ್ರತಿಕ್ರಿಯೆ
ನವದೆಹಲಿ : ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಇಂಗ್ಲೆಡ್’ನಿಂದ ಭಾರತಕ್ಕೆ ಮರಳುವ ನಿರ್ದಿಷ್ಟ ದಿನಾಂಕವನ್ನ ನೀಡಲು ಸಾಧ್ಯವಿಲ್ಲ ಎಂದು ಬುಧವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. 2018ರ ಪರಾರಿಯಾದ ಆರ್ಥಿಕ ಅಪರಾಧಿಗಳ ಕಾಯ್ದೆ (ಎಫ್‌ಇಒ ಕಾಯ್ದೆ)ಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಮಲ್ಯ ದೇಶಕ್ಕೆ ಮರಳುವ ಬಗ್ಗೆ ನ್ಯಾಯಾಲಯವು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಮಲ್ಯ ಈ ಹೇಳಿಕೆ ನೀಡಿದ್ದಾರೆ. ಮಲ್ಯ ತಮ್ಮ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಬೇಕೆಂದು ಬಯಸಿದರೆ, ಅವರು ಭಾರತಕ್ಕೆ ಮರಳಬೇಕು ಎಂದು ಮುಖ್ಯ ನ್ಯಾಯಮೂರ್ತಿ … Continue reading ಭಾರತಕ್ಕೆ ಯಾವಾಗ ಬರುತ್ತೇನೆಂದು ಹೇಳಲು ಸಾಧ್ಯವಿಲ್ಲ: ಹೈಕೋರ್ಟ್’ಗೆ ವಿಜಯ್ ಮಲ್ಯ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed