ಗೊಡ್ಡು ಬೆದರಿಕೆ ಮೂಲಕ ಹೋರಾಟ, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಉಪ ಮುಖ್ಯಮಂತ್ರಿ ಶಿವಕುಮಾರರೇ ನಿಮ್ಮ ಗೊಡ್ಡು ಬೆದರಿಕೆಗೆ ನಮ್ಮ ಕಾರ್ಯಕರ್ತರು ಅಂಜುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇಡೀ ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನಮ್ಮ ಹೋರಾಟ ನಿರಂತರವಾಗಿ … Continue reading ಗೊಡ್ಡು ಬೆದರಿಕೆ ಮೂಲಕ ಹೋರಾಟ, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಬಿ.ವೈ ವಿಜಯೇಂದ್ರ