‘ಮಹಿಳಾ ಸ್ವಸಹಾಯ ಸಂಘ’ಗಳ ಸಾಮರ್ಥ್ಯ ವೃದ್ಧಿ ಕಾರ್ಯಾಗಾರ: ಮಾರುಕಟ್ಟೆ ಬೇಡಿಕೆಗೆ ತಕ್ಕ ಉತ್ಪನ್ನ ತಯಾರಿಸಿ- ಸಚಿವ ಅಶ್ವತ್ಥನಾರಾಯಣ ಸಲಹೆ

ಬೆಂಗಳೂರು: ಸ್ವಸಹಾಯ ಸಂಘದ ಮಹಿಳೆಯರು ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ಉತ್ಪನ್ನ ತಯಾರಿಸಬೇಕು. ಹೀಗೆ ಬೇಡಿಕೆಯನ್ನು ತಿಳಿದು ಅದಕ್ಕೆ ಅನುಗುಣವಾಗಿ ಉತ್ಪನ್ನ ತಯಾರಿಸಿದರೆ ಮಾರುಕಟ್ಟೆಯಲ್ಲಿ ಎಲ್ಲರೂ ಗಟ್ಟಿಯಾಗಿ ಉಳಿಯಬಹುದು ಎಂದು ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ( Minister Dr CN Ashwathanrayana ) ಅವರು ಮಂಗಳವಾರ ಹೇಳಿದರು. ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಪದಾಧಿಕಾರಿಗಳಿಗೆ ಇಲ್ಲಿ ಸೋಮವಾರದಿಂದ ನಡೆದ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯ ಸಬಲೀಕರಣ ಆಗಬೇಕು … Continue reading ‘ಮಹಿಳಾ ಸ್ವಸಹಾಯ ಸಂಘ’ಗಳ ಸಾಮರ್ಥ್ಯ ವೃದ್ಧಿ ಕಾರ್ಯಾಗಾರ: ಮಾರುಕಟ್ಟೆ ಬೇಡಿಕೆಗೆ ತಕ್ಕ ಉತ್ಪನ್ನ ತಯಾರಿಸಿ- ಸಚಿವ ಅಶ್ವತ್ಥನಾರಾಯಣ ಸಲಹೆ