ಬೀದರ್ : ತಾಲೂಕಿನ ಹೊನ್ನಿಕೆರಿ ಬಳಿ ಕಾರು – ಬಸ್ಸು ಮುಖಾಮುಖಿ ಭೀಕರ ಅಪಘಾತಸಂಭವಿಸಿದ್ದು,ಇಬ್ಬರು ಸ್ಥಳದಲ್ಲೇ ದುರ್ಮರಣಗೊಂಡ ಘಟನೆ ಬೆಳಕಿಗೆ ಬಂದಿದೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮೂವರಿಗೆ ಗಾಯಗೊಂಡಿದ್ದು, ಬೀದರ್ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಜನವಾಡಾಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.