ಮಂಡ್ಯದಲ್ಲಿ ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ ಬೆಂಗಳೂರಿನ ಖಾಸಗಿ ಕಂಪೆನಿಯ ಸಾಪ್ಟ್ ವೇರ್ ಇಂಜಿನಿಯರ್ ವಿ.ಮನು ಮೃತ ವ್ಯಕ್ತಿ. ಶನಿವಾರ ಬೆಂಗಳೂರಿನಿಂದ ಸ್ವಗ್ರಾಮ ಕೆ..ಎಂ.ದೊಡ್ಡಿಗೆ ಮೃತ ವ್ಯಕ್ತಿ ವಿ.ಮನು ಟಾಟಾ … Continue reading ಮಂಡ್ಯದಲ್ಲಿ ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು