ರಾಯಚೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ, ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದಂತ ಶಾಂತಪ್ಪ(62) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಶಾಂತಪ್ಪ ಕೆಲಸ ಮಾಡುತ್ತಿದ್ದರು. ಚಾಲನೆ ವೇಳೆಯಲ್ಲಿ ನಿಯಂತ್ರಣ ತಪ್ಪಿ ಸಿರವಾರ ಕ್ರಾಸ್ ನಲ್ಲಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮಾರೆಪ್ಪ, ಶಿನು ಪವಾರ್ … Continue reading ರಾಯಚೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ