ಮಂಡ್ಯ : ಕೆಆರ್ ಪೇಟೆ ತಾಲೂಕಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ರಾಗಿ ಒಕ್ಕಣಿ ವೇಳೆ ಕಾರು ಪಟ್ಟಿಯಾಗಿದೆ ಕೆಆರ್ ಪೇಟೆ ತಾಲೂಕಿನ ಅಶೋಕನಗರದಲ್ಲಿ ಈ ಒಂದು ಘಟನೆ ಸಂಭವಿಸಿದ್ದು ಕಾರಿನಲ್ಲಿ ಇದ್ದಂತಹ ಇಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು
ಮೃತ ಯುವಕನನ್ನು ಪ್ರಜ್ವಲ್ (19) ಎಂದು ತಿಳಿದುಬಂದಿದ್ದು, ಘಟನೆಯಲ್ಲಿ 26 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದೆ. ಕೆ ಆರ್ ಪೇಟೆ ಗ್ರಾಮತರ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.








