ಇನ್ಮುಂದೆ ‘KSRTC ಬಸ್ಸು’ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದು ನಿಷೇಧ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತ್ರ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿದ್ದರು. ಈ ದುರಂತದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂತ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯೋದಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಸುರಕ್ಷತೆಯ ದೃಷ್ಠಿಯಿಂದ ಪ್ರಯಾಣಿಕರ ಪ್ರತಿ ಬ್ಯಾಗ್ ಚೆಕ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ … Continue reading ಇನ್ಮುಂದೆ ‘KSRTC ಬಸ್ಸು’ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದು ನಿಷೇಧ: ರಾಜ್ಯ ಸರ್ಕಾರ ಆದೇಶ