Video: ರಾಜಸ್ಥಾನದಲ್ಲಿ ಭಾರೀ ಮಳೆ : ಜೋಧ್‌ಪುರ ರಸ್ತೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರುಗಳು

ಜೋಧ್‌ಪುರ: ರಾಜಸ್ಥಾನದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಜೋಧ್‌ಪುರದಲ್ಲಿ ಮಳೆ ನೀರಿಗೆ ಕಾರುಗಳು ಕೊಚ್ಚಿ ಹೋಗುತ್ತಿರುವ ವಿಡಿಯೋ ವೈರಲ್​ ಆಗಿದೆ. ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದು, ಒಂದೆರಡು ಕಾರುಗಳು ರಸ್ತೆಗಳ ಮೂಲಕ ಹರಿಯುವ ನೀರಿನಲ್ಲಿ ಕೊಚ್ಚಕೊಂಡು ಹೋತ್ತಿರುವ ದೃಶ್ಯಗಳು ಸೆರೆಯಾಗಿದೆ. #WATCH | Rajasthan: Cars washed away in Jodhpur after heavy rain triggered a flood-like situation late last night, … Continue reading Video: ರಾಜಸ್ಥಾನದಲ್ಲಿ ಭಾರೀ ಮಳೆ : ಜೋಧ್‌ಪುರ ರಸ್ತೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರುಗಳು