ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿ ವಿರುದ್ಧ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸುಮಾರು 27 ಸಾವಿರ ರೂಪಾಯಿ ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವಿಟ್ ಮಾಡಿರುವಂತ ಅವರು ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟಿಸಲಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷವಾಗಲಿ, ಸರ್ಕಾರವಾಗಲಿ ಇದನ್ನು ಸಮರ್ಥಿಸುವುದಿಲ್ಲ. ಆದರೆ, 27 ಸಾವಿರ … Continue reading ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿ ವಿರುದ್ಧ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed