ಮೋದಿಯ ʻಮನ್ ಕಿ ಬಾತ್ʼ ಕಾರ್ಯಕ್ರಮದ ಪುಸ್ತಕ ಪ್ರಕಟಿಸುವುದಾಗಿ ಹಣ ವಸೂಲಿ, ಸಂಪಾದಕನ ವಿರುದ್ಧ ಕೇಸ್ ದಾಖಲು
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್(Mann Ki Baat)’ ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. “ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿಕೊಂಡು ಜನರಿಂದ ಹಣ ವಸೂಲಿ … Continue reading ಮೋದಿಯ ʻಮನ್ ಕಿ ಬಾತ್ʼ ಕಾರ್ಯಕ್ರಮದ ಪುಸ್ತಕ ಪ್ರಕಟಿಸುವುದಾಗಿ ಹಣ ವಸೂಲಿ, ಸಂಪಾದಕನ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed