ಡ್ರಂಕ್ ಅಂಡ್ ಡ್ರೈವ್: ಬೆಂಗಳೂರಲ್ಲಿ ಒಂದೇ ದಿನ 300 ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲು
ಬೆಂಗಳೂರು: ಹೊಸ ವರ್ಷದ ಮುನ್ನಾದಿನದಂದು ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಅಭಿಯಾನ ಆರಂಭಿಸಿದ್ದು, ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಸುಮಾರು 330 ವಾಹನ ಸವಾರರ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಭಾನುವಾರ ನಡೆಸಿದ ವಿಶೇಷ ಅಭಿಯಾನದಲ್ಲಿ 7620 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದರು. ತಪಾಸಣೆ ವೇಳೆ 330 ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, … Continue reading ಡ್ರಂಕ್ ಅಂಡ್ ಡ್ರೈವ್: ಬೆಂಗಳೂರಲ್ಲಿ ಒಂದೇ ದಿನ 300 ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed