‘POP ಗಣೇಶ ಮೂರ್ತಿ’ ತಯಾರಿಸುವವರ ಮೇಲೆ ಕೇಸ್: ಬಿಬಿಎಂಪಿ ಮುಖ್ಯ ಆಯುಕ್ತರ ವಾರ್ನಿಂಗ್

ಬೆಂಗಳೂರು: ನಗರದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಗೌರಿ- ಗಣೇಶ ಹಬ್ಬ ಆಚರಿಸಲು ನಾಗರಿಕರಲ್ಲಿ ಅರಿವು ಮೂಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂಬಂಧ ಮಲ್ಲೇಶ್ವರಂ ನ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸ್ ದಾಖಲಿಸಲು ಅಧಿಕಾರಿಗಳಿಗೆ … Continue reading ‘POP ಗಣೇಶ ಮೂರ್ತಿ’ ತಯಾರಿಸುವವರ ಮೇಲೆ ಕೇಸ್: ಬಿಬಿಎಂಪಿ ಮುಖ್ಯ ಆಯುಕ್ತರ ವಾರ್ನಿಂಗ್