19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲೊಂದು ಅಪರೂಪದ ಮದುವೆ ಎನ್ನುವಂತೆ 19 ವರ್ಷದ ಯುವಕನನ್ನು ಯುವತಿಯೊಬ್ಬಳು ಮದುವೆಯಾಗಿದ್ದಳು. ಮನೆಯವರ ವಿರೋಧದ ನಡುವೆಯೂ ಈ ವಿವಾಹ ನಡೆದಿತ್ತು. ಆದರೇ ಇದೀಗ 19 ವರ್ಷದ ಯುವಕನನ್ನು ಬಾಲ್ಯ ವಿವಾಹವಾದಂತ ಯುವತಿಯ ವಿರುದ್ಧ ಕೇಸ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರಲ್ಲಿ ಪರಸ್ಪರ ಪ್ರೀತಿಸುತ್ತಿದ್ದ 19 ವರ್ಷದ ಸೌಮ್ಯ ಹಾಗೂ 19 ವರ್ಷದ ವಸಂತ್ ವಿವಾಹವಾಗಿದ್ದಾರೆ. ಇಬ್ಬರ ಮದುವೆಗೆ ಯುವತಿ ಸೌಮ್ಯ ಮನೆಯವರಿಂದ ತೀರ್ವ ವಿರೋಧ ವ್ಯಕ್ತವಾಗಿದ್ದನ್ನು ತೆಕ್ಕಿಸದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. … Continue reading 19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು