ಕಡಬದಲ್ಲಿ ಮತದಾನದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಡಬ: ಕಡಬದ ಆಲಂಕಾರು ಗ್ರಾಮದ ಬೂತ್ ನಂ.59ರಲ್ಲಿ ಮತ ಚಲಾಯಿಸಿದ ಫೋಟೋವನ್ನು ಸದಾನಂದ ಪೂಜಾರಿ ಎಂಬವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಜನಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮತದಾನದ ದಿನದಂದು ಪುತ್ತೂರಿನಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿದ್ದು, ಪ್ರಕರಣಗಳು ದಾಖಲಾಗಲು ಕಾರಣವಾಗಿದೆ. ಅಂತಹಾಗೇ ಮತಗಟ್ಟೆ ಒಳಗಡೆ ಮೊಬೈಲ್ ಪೋನ್ ಕೊಂಡೊಯ್ಯೋದಕ್ಕೆ ನಿಷೇಧ ಹೇರಲಾಗಿತ್ತು. ಮತಗಟ್ಟೆ ಅಧಿಕಾರಿ ಸೇರಿದಂತೆ ಯಾರಿಗೂ ಅವಕಾಶ ನೀಡಲಾಗಿರಲಿಲ್ಲ. ಇದರ … Continue reading ಕಡಬದಲ್ಲಿ ಮತದಾನದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು