ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

ದಕ್ಷಿಣಕನ್ನಡ : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ರಹಸ್ಯವೊಂದು ಬಯಲಾಗಿದ್ದು, ಡಿಎನ್‌ಎ ಪರೀಕ್ಷೆಯಲ್ಲಿ ಆತನೇ ಮಗುವಿನ ತಂದೆ ಎಂದು ದೃಢಪಟ್ಟಿದೆ. ಹೌದು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಪ್ರಕರಣ ಈಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ … Continue reading ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!