ಕೆಫೆಯಲ್ಲಿ ‘ಬಾಂಬ್ ಸ್ಫೋಟ’ ಪ್ರಕರಣ:ಇಂದು ಪೋಲಿಸ್ ಅಧಿಕಾರಿಗಳ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. BIG NEWS : ‘ಕುಕ್ಕರ್ ಬಾಂಬ್’ ಸ್ಪೋಟ, ಕೆಫೆ ಬ್ಲಾಸ್ಟ್ ಗೆ ಸಾಮ್ಯತೆ : ಖಾಕಿ ಪರಿಶೀಲನೆ ವೇಳೆ ಸ್ಪೋಟಕ ಮಾಹಿತಿ ಬಯಲು ಇಂದು ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು ಮೈಸೂರಿನಿಂದ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಈ ಸಭೆಯಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, … Continue reading ಕೆಫೆಯಲ್ಲಿ ‘ಬಾಂಬ್ ಸ್ಫೋಟ’ ಪ್ರಕರಣ:ಇಂದು ಪೋಲಿಸ್ ಅಧಿಕಾರಿಗಳ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed