BIGG NEWS: ಸಂಪಂಗಿರಾಮನಗರ ಮಹಡಿಯಿಂದ ಮಗು ಎಸೆದ ಪ್ರಕರಣ; ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಇತ್ತೀಚೆಗೆ ಸಂಪಂಗಿ ರಾಮನಗರದಲ್ಲಿ ತಾಯಿಯೊಬ್ಬಳು ನಾಲ್ಕನೇ ಮಹಡಿಯ ಮೇಲಿಂದ ಮಗುವನ್ನು ಎಸೆದ ಪ್ರಕರಣಕ್ಕೆ ರಾಮನಗರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. BIGG BEAKING : ಹೊಸ ವಿವಾದಕ್ಕೀಡಾದ ಸತೀಶ್ ಜಾರಕಿಹೊಳಿ ಹೇಳಿಕೆ; ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?ಪ್ರಶ್ನೆ     ಅಗಸ್ಟ್‌ನಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದ ಘಟನೆ ಸಂಪಂಗಿ ರಾಮನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಮಗುವಿನ … Continue reading BIGG NEWS: ಸಂಪಂಗಿರಾಮನಗರ ಮಹಡಿಯಿಂದ ಮಗು ಎಸೆದ ಪ್ರಕರಣ; ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ