BIGG NEWS : ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ : ಜೆ.ಜಗದೀಶ್ ಪರ ವಕೀಲ ಹೇಳಿದ್ದೇನು..?

ವಿಧಾನಸೌಧಕ್ಕೆ ಆಗಮಿಸಿದ್ದಂತ ಎಇ ಜಗದೀಶ್ ಎಂಬುವರ ಬಳಿಯಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ಈ ಸಂಬಂಧ ನಗದು ಜಪ್ತಿ ಮಾಡಿದ್ದಂತ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ನಿನ್ನೆ ವಿಚಾರಣೆ ವೇಳೆ ಪತ್ತೆಯಾದ ನಗದು ಹಣದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ, ಎಇ ಜಗದೀಶ್ ಅನ್ನು ಬಂಧಿಸಿದ್ದಾರೆ. ಈ ಕುರಿತು ಜಗದೀಶ್ ಪರ ವಕೀಲ ರಾಜು ಮಾತನಾಡಿದ್ದು, ಇಂದು ಲಂಚ ಕೊಡಲು ತೆಗೆದುಕೊಂಡು ಹೋಗುತ್ತಿದ್ದ ಹಣ ಅಲ್ಲ ಎಂದು ಹೇಳಿದ್ದಾರೆ. ಜಗದೀಶ್ ಮೇಲೆ ಚೆಕ್ ಬೌನ್ಸ್ ಪ್ರಕರಣವಿತ್ತು, … Continue reading BIGG NEWS : ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ : ಜೆ.ಜಗದೀಶ್ ಪರ ವಕೀಲ ಹೇಳಿದ್ದೇನು..?