BIGG NEWS : ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ : ಪೊಲೀಸರ ವಿರುದ್ಧ ಅಕ್ರಮ ಆರೋಪ

ಬೆಂಗಳೂರು: ವಿಧಾನಸೌಧಕ್ಕೆ ಆಗಮಿಸಿದ್ದಂತ ಎಇ ಜಗದೀಶ್ ಎಂಬುವರ ಬಳಿಯಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ಈ ಸಂಬಂಧ ನಗದು ಜಪ್ತಿ ಮಾಡಿದ್ದಂತ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ನಿನ್ನೆ ವಿಚಾರಣೆ ವೇಳೆ ಪತ್ತೆಯಾದ ನಗದು ಹಣದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ, ಎಇ ಜಗದೀಶ್ ಅನ್ನು ಬಂಧಿಸಿದ್ದಾರೆ. ಇದೀಗ ಘಟನೆ ಕುರಿತು ಜಗದೀಶ್ ಪರ ವಕೀಲ ರಾಜು ವಡೇಕರ್ ಟ್ವೀಟ್ ಮಾಡಿದ್ದು, ಡಿಸಿಪಿ ಅಣತಿಯಂತೆ ಜಗದೀಶ್ ರನ್ನು ಪೊಲೀಸರು ಅಕ್ರಮವಾಗಿ ಕೂಡಿ ಹಾಕಿದ್ದಾರೆ, ನಮ್ಮ ಮನವಿಯನ್ನು … Continue reading BIGG NEWS : ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ : ಪೊಲೀಸರ ವಿರುದ್ಧ ಅಕ್ರಮ ಆರೋಪ