ಮಂಡ್ಯದಲ್ಲಿ ಮಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವು ಕೇಸ್: ಐವರು ವೈದ್ಯರ ತನಿಖಾ ತಂಡದಿಂದ ತನಿಖೆಗೆ DC ಆದೇಶ

ಬೆಂಗಳೂರು: ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿದಂತ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ತನಿಖೆಗೆ ಐವರು ವೈದ್ಯರನ್ನೊಳಗೊಂಡ ತನಿಖಾ ತಂಡವನ್ನು ರಚಿಸಿ ತನಿಖೆಗೆ ಸರ್ಕಾರ ಆದೇಶಿಸಿದೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದು, ಮಂಡ್ಯದಲ್ಲಿ ಮಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವು ಆರೋಪದ ಪ್ರಕರಣದ ತನಿಖೆಗೆ ಐವರು ವೈದ್ಯರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜಿನ ಡಾ.ಪ್ರದೀಪ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಡಾ.ಪ್ರದೀಪ್ ಅಧ್ಯಕ್ಷತೆಯಲ್ಲಿ ಡಾ.ಬಾಲಕೃಷ್ಣ, … Continue reading ಮಂಡ್ಯದಲ್ಲಿ ಮಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವು ಕೇಸ್: ಐವರು ವೈದ್ಯರ ತನಿಖಾ ತಂಡದಿಂದ ತನಿಖೆಗೆ DC ಆದೇಶ