ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಕೇಸ್ : ತನಿಖೆಗೆ ಜಿ. ಪರಮೇಶ್ವರ್ ಆದೇಶ
ಬೆಂಗಳೂರು : ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ರು. ಈ ಪ್ರಕರಣದಲ್ಲಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಚಿನ್ನ ಕಳವು ಸಂಬಂಧ ಸಿಸಿಟಿವಿ ಆಧರಿಸಿ ಡಿ ದರ್ಜೆ ನೌಕರನನ್ನು ಬಂಧಿಸಲಾಗಿದೆ. ವಿಧಾನಸೌಧದ ಗೇಟ್ನಿಂದ ಒಳಗೆ ಹೋಗಿದ್ದೇಗೆ? ಯಾವ ಗೇಟ್ನಿಂದ ಒಳಗೆ ಹೋಯ್ತು? ಅದರಲ್ಲಿಯೂ ಸಚಿವರ ಕಚೇರಿಗೆ ಬ್ಯಾಗ್ ಹೋಗುತ್ತೆ ಅಂದ್ರೆ … Continue reading ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಕೇಸ್ : ತನಿಖೆಗೆ ಜಿ. ಪರಮೇಶ್ವರ್ ಆದೇಶ
Copy and paste this URL into your WordPress site to embed
Copy and paste this code into your site to embed