BREAKING: ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಈ … Continue reading BREAKING: ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್