ತುಮಕೂರು : ಅಪ್ರಾಪ್ತೆಯನ್ನು ಲೈಂಗಿಕ ದೌರ್ಜನ್ಯಕ್ಕೆ ತಳ್ಳಿದವರಿಗೆ ಇದೀಗ ಜೀವಾವಧಿ ಶಿಕ್ಷೆ ನೀಡಿ ತುಮಕೂರಿನ ಸೇಷನ್ಸ್ ಹಾಗು FTSC ಪೋಕ್ಸೋ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ. ಮಲತಾಯಿ ಸೇರಿದಂತೆ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.
ತುಮಕೂರು ಸೇಷನ್ಸ್ ಮತ್ತು FTSC ಪೋಕ್ಸೋ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ. ಅಜ್ಜಿ ಗಂಗಮ್ಮ ಮಲತಾಯಿ ರತ್ನಮ್ಮಗೆ ತಲಾ 1 ಲಕ್ಷ ರೂಪಾಯಿ ದಂಡ ಹಾಗೂ ಅರುಣ್ ಕುಮಾರ್ ಗೆ 1.50 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಪ್ರಾಪ್ತೆಗೆ ಕಾನೂನು ಸೇವಾ ಪ್ರಾಧಿಕಾರದ ಪರಿಹಾರ ಸೇರಿದಂತೆ 13 ಲಕ್ಷ 50 ಸಾವಿರ ನೀಡುವಂತೆ ಕೋರ್ಟ್ ಆದೇಶಿಸಿತು.