BREAKING: ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣ: 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಇಡಿ ಆನ್ ಲೈನ್, ಆಫ್ ಲೈನ್ ಬೆಟ್ಟಿಂಗ್ ಸಂಬಂಧ ದಾಳಿ ನಡೆಸಿತ್ತು. ಈ ಇಡಿ ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಜಾರಿ ನಿರ್ದೇಶನಾಲಯವು, ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸಾರ್ವಜನಿಕರನ್ನು ವಂಚಿಸಿದ ಪ್ರಕರಣದಲ್ಲಿ, 2002 ರ ಪಿಎಂಎಲ್‌ಎ ನಿಬಂಧನೆಗಳ … Continue reading BREAKING: ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣ: 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ