ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಅತ್ಯಾಚಾರ ಆರೋಪದಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೀದರ್ ನ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೋಮಲಾ ಅವರು, ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧದ ಅತ್ಯಾಚಾರ ಆರೋಪದ ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು
BREAKING: ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸೂಚನೆ