BREAKING: ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧದ ಅತ್ಯಾಚಾರ ಆರೋಪ ಕೇಸ್: ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಅತ್ಯಾಚಾರ ಆರೋಪದಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೀದರ್ ನ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೋಮಲಾ ಅವರು, ಶಾಸಕ ಪ್ರಭು … Continue reading BREAKING: ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧದ ಅತ್ಯಾಚಾರ ಆರೋಪ ಕೇಸ್: ಜಾಮೀನು ಅರ್ಜಿ ತಿರಸ್ಕಾರ