BREAKING: ಸಕ್ಕರೆ ಕಾರ್ಖಾನೆ ಬಳಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಕೇಸ್: ಮೂರು ಪ್ರತ್ಯೇಕ FIR ದಾಖಲು, 10 ಮಂದಿ ವಶಕ್ಕೆ

ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಬಳಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಈವರೆಗೆ 10 ಮಂದಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಎಸ್ ಪಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಬಾಗಲಕೋಟೆ ಎಸ್ ಪಿ ಮಾಹಿತಿ ನೀಡಿದ್ದು, ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿದ ಕೃತ್ಯವು ರೈತರದ್ದಲ್ಲ. ಬದಲಾಗಿ ಕಿಡಿಗೇಡಿಗಳದ್ದಾಗಿದೆ. ಈ ಕೃತ್ಯ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ … Continue reading BREAKING: ಸಕ್ಕರೆ ಕಾರ್ಖಾನೆ ಬಳಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಕೇಸ್: ಮೂರು ಪ್ರತ್ಯೇಕ FIR ದಾಖಲು, 10 ಮಂದಿ ವಶಕ್ಕೆ