ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕೇಸ್ : ಕೊನೆಗೂ ಕಾಮುಕ ರೆಡಿಯಾಲಾಜಿಸ್ಟ್ ಅರೆಸ್ಟ್

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಮುಕ ರೆಡಿಯಾಲಾಜಿಸ್ಟ್ ಜಯಕುಮಾರ್ ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಆನೇಕಲ್ ಪೊಲೀಸ್ರು ಕಾಮುಕ ಜಯಕುಮಾರ್ ರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಜಯಕುಮಾರ್ ಬಂಧನಕ್ಕೆ ಆಗ್ರಹಿಸಿ ನಿನ್ನೆ ಧರಣಿ ನಡೆದಿತ್ತು ಕರ್ನಾಟಕ ತಕ್ಷಣ ವೇದಿಕೆ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದರು … Continue reading ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕೇಸ್ : ಕೊನೆಗೂ ಕಾಮುಕ ರೆಡಿಯಾಲಾಜಿಸ್ಟ್ ಅರೆಸ್ಟ್