BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಮಾಜಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ತಪ್ಪು ಎಂದು ಖಂಡನೆ ವ್ಯಕ್ತಪಡಿಸಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಆದ್ರೆ ಯಾರೂ ಕಾನೂನೂ ಕೈಗೆ ತೆಗೆದುಕೊಳ್ಳಬಾರದು. ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದ್ದೇವೆ . ಪ್ರಕರಣ ಸಂಬಂಧ 9 ಜನರನ್ನು ಬಂಧಿಸಲಾಗಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.