‘PSI’ ಗೆ ಧಮ್ಕಿ ಹಾಕಿದ ಕೇಸ್ : ಬಂಧನದ ಭೀತಿ ಹಿನ್ನೆಲೆ ಹೈಕೋರ್ಟ್ ಮೊರೆ ಹೋದ ಶಾಸಕ ಹರೀಶ್ ಪೂಂಜಾ
ದಕ್ಷಿಣಕನ್ನಡ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪೂಂಜಾ ವಿರುದ್ಧ ಎರಡು ಕೇಸ್ ದಾಖಲಾಗಿದೆ. ಈ ಪ್ರಕರಣಗಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಠಾಣೆ ಆಗಮಿಸಬೇಕೆಂದು ಪೊಲೀಸರು ನೋಟಿಸ್ ಜಾರಿ ನೀಡಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಬೆಂಗಳೂರಿನತ್ತ ಪಯಣ ಬೆಳೆಸಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಎರಡು ಪಟ್ಟಣದ ಜಾಮೀನು ಪಡೆಯಲು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಬೆಂಗಳೂರಿನ … Continue reading ‘PSI’ ಗೆ ಧಮ್ಕಿ ಹಾಕಿದ ಕೇಸ್ : ಬಂಧನದ ಭೀತಿ ಹಿನ್ನೆಲೆ ಹೈಕೋರ್ಟ್ ಮೊರೆ ಹೋದ ಶಾಸಕ ಹರೀಶ್ ಪೂಂಜಾ
Copy and paste this URL into your WordPress site to embed
Copy and paste this code into your site to embed