BIG NEWS: ಮುರುಘಾ ಶ್ರೀ ಸೇರಿ 7 ಮಂದಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು – ಚಿತ್ರದುರ್ಗ SP ಸ್ಪಷ್ಟನೆ | Murugha Sri

ಚಿತ್ರದುರ್ಗ: ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ, ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಶಿವಮೂರ್ತಿ ಮರುಘಾಶರಣರು ( Shivamurthy Murughasharanru ) ಸೇರಿದಂತೆ 7 ಮಂದಿ ವಿರುದ್ಧ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪೋಕ್ಸೋ ಕೇಸ್ ನಡಿ ಪ್ರಕರಣ ದಾಖಲಾಗಿದೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ( Chitradurga District Superintendent of Police ) … Continue reading BIG NEWS: ಮುರುಘಾ ಶ್ರೀ ಸೇರಿ 7 ಮಂದಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು – ಚಿತ್ರದುರ್ಗ SP ಸ್ಪಷ್ಟನೆ | Murugha Sri