BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸಲಾಗಿತ್ತು. ಈ ವೇಳೆ ಹಲವರ ವಿರುದ್ಧ ದಾಖಲಾಗಿರುವಂತ ಪ್ರಕರಣವನ್ನು ಹಿಂಪಡೆಯುವುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅ.31ರಂದು ಅಲೆಮಾರಿ ಸಮುದಾಯಗಳ ಸಭೆ ಮಾಡ್ತೀವಿ. ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಮಾಡಿದ್ದೇವೆ. ಇದರ ಅನುಷ್ಠಾನಕ್ಕೆ ಬಿಲ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಂಬಂಧಿಸಿದ ಇಲಾಖೆಗಳ ಜೊತೆಗೆ ಚರ್ಚೆ ಮಾಡಲಾಗಿದೆ ಎಂದರು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್ ಪಡೆಯುವುದಾಗಿ ಇದೇ ಸಂದರ್ಭದಲ್ಲಿ ಸಚಿವ … Continue reading BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ