ಗೋಲ್‍ ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆಯನ್ನು ಮುಂದಕ್ಕೆ ತಂದಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಅವರ ಪಕ್ಷದಲ್ಲೇ ಅದಕ್ಕೆ ವಿರೋಧ ಇದೆ. ಒಂದು ಕಡೆ ಡಿ.ಕೆ.ಶಿವಕುಮಾರ್, ಇನ್ನೊಂದು ಕಡೆ ಶಾಮನೂರು ಶಿವಶಂಕರಪ್ಪ ಅವರೂ ವಿರೋಧ ಮಾಡುತ್ತಿದ್ದಾರೆ ಎಂದು … Continue reading ಗೋಲ್‍ ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ