ಜಾತಿಗಣತಿ: ಬೆಂಗಳೂರಲ್ಲಿ ಮೊದಲ ದಿನ ಎಷ್ಟು ಮನೆಗಳ ಸಮೀಕ್ಷೆ ಗೊತ್ತಾ?

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಮೊದಲ ದಿನ 5 ನಗರ ಪಾಲಿಕೆಗಳಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲಾ ನಾಗರಿಕರಲ್ಲಿ ವಿನಂತಿಸಿದೆ. ನೀವು ಸಹ ಸ್ವತಃ ಆನ್‌ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು: ವೆಬ್ ಸೈಟ್ ಲಿಂಕ್ https://kscbcselfdeclaration.karnataka.gov.in/ 1. ಕೇಂದ್ರ ನಗರ ಪಾಲಿಕೆ : 2,822 2. ಪೂರ್ವ … Continue reading ಜಾತಿಗಣತಿ: ಬೆಂಗಳೂರಲ್ಲಿ ಮೊದಲ ದಿನ ಎಷ್ಟು ಮನೆಗಳ ಸಮೀಕ್ಷೆ ಗೊತ್ತಾ?