ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಜಾತಿಗಣತಿ ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಮೊನ್ನೆ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಎಲ್ಲರು ಚರ್ಚೆಯಲ್ಲಿ ಭಾಗವಹಿಸಿದ್ದರು. ಚರ್ಚೆ ಮುಂದುವರಿದಿದ್ದು ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ತಗೆದುಕೊಳ್ಳಲಿದೆ. ಇದು ಒಬ್ಬರ ತೀರ್ಮಾನ ಅಗುವುದಿಲ್ಲ. ಕ್ಯಾಬಿನೆಟ್ ತೀರ್ಮಾನ ಅಗುತ್ತದೆ‌. ಇದು ಮುಖ್ಯಮಂತ್ರಿಯೊಬ್ಬರ ತೀರ್ಮಾನವೂ ಅಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ಪ್ರತಿ ಪಕ್ಷಗಳ ಟೀಕೆಗಳನ್ನು ಗಮನಿಸಿದ್ದೇವೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ … Continue reading ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಗೃಹ ಸಚಿವ ಪರಮೇಶ್ವರ್