ಹಾಸನ : ಹಲವು ಸಮುದಾಯಗಳ ವಿರುದ್ಧದ ನಡೆಯು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಸಲ್ಲಿಸಿರುವ ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
BIG NEWS : ‘ಕುಕ್ಕರ್ ಬಾಂಬ್’ ಸ್ಪೋಟ, ಕೆಫೆ ಬ್ಲಾಸ್ಟ್ ಗೆ ಸಾಮ್ಯತೆ : ಖಾಕಿ ಪರಿಶೀಲನೆ ವೇಳೆ ಸ್ಪೋಟಕ ಮಾಹಿತಿ ಬಯಲು
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿಗಳ ಅತ್ತಿ ವರದಿ ಸಲ್ಲಿಕೆಯಾಗಿರುವ ಪ್ರಶ್ನೆಗೆ ಉತ್ತರಿಸಿ ಜಯಪ್ರಕಾಶ್ ಹೆಗಡೆ ಅವರು ವರದಿಯನ್ನು ಸಲ್ಲಿಸಿದ್ದಾರೆ ಇದುವರೆಗೂ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ ಈ ಕುರಿತಂತೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕೇಂದ್ರದ ಪ್ರಮುಖ ಹುದ್ದೆಗಳಿಗೆ 25 ಖಾಸಗಿ ವಲಯದ ತಜ್ಞರನ್ನು ನೇಮಿಸಲು ಮೋದಿ ಸರ್ಕಾರ ನಿರ್ಧಾರ
ಬಿಜೆಪಿಯು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು. ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು.
ಬೆಂಗಳೂರು : ನಾಳೆ ‘BBMP’ ವತಿಯಿಂದ ಪಲ್ಸ್ ಪೊಲಿಯೋ ಅಭಿಯಾನ : ನಗರದ 11.12 ಲಕ್ಷ ಮಕ್ಕಳಿಗೆ ಲಸಿಕೆ ಗುರಿ