BREAKING: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ‘ಜಾತಿಗಣತಿ ವರದಿ’ ಮಂಡನೆ: ಸಿಎಂ ಸಿದ್ಧರಾಮಯ್ಯ ಅಧಿಕೃತ ಘೋಷಣೆ
ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ವರದಿ: ವಿರೋಧ ಏಕೆ? ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ … Continue reading BREAKING: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ‘ಜಾತಿಗಣತಿ ವರದಿ’ ಮಂಡನೆ: ಸಿಎಂ ಸಿದ್ಧರಾಮಯ್ಯ ಅಧಿಕೃತ ಘೋಷಣೆ
Copy and paste this URL into your WordPress site to embed
Copy and paste this code into your site to embed